ಗ್ರಾಮಾಂತರ ಸುದ್ದಿ

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಜು 27 ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ಭಾಗ್ಯದಿಂದ ರಾಜ್ಯವು ದಿವಾಳಿಯತ್ತ ಸಾಗುತ್ತಿರುವುದರಿಂದ ಅಭಿವೃದ್ಧಿ ಮರೀಚಿಕೆಯಾಗಿದ್ದು,ರಸ್ತೆ ನಿರ್ಮಾಣ ಮಾತ್ರವಲ್ಲದೆ ಕನಿಷ್ಠ ರಸ್ತೆ ನಿರ್ವಹಣೆಗೆ ಕೂಡ ಅನುದಾನ ನೀಡದೆ ಇರುವುದರಿಂದ ನಾಗರೀಕರಿಗೆ ಸಂಚಾರಕ್ಕೆ ಯಾವುದೇ ತೊಂದರೆಯಾಗಬಾರದೆಂದು ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದ


ಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜರವರು ಭಾಗಿಯಾಗಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೇಸರ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾಲಾಡಿ ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ, ಪಂಚಾಯತ್ ಸದಸ್ಯರುಗಳಾದ ಶ್ರೀ ದಿನೇಶ್ ಕರ್ಕೇರ ಮತ್ತು ಶ್ರೀ ರಾಜೇಶ ಕೊಡ್ಯೇಲು, ಮಾಲಾಡಿ ಪಂಚಾಯತ್ ಸದಸ್ಯೆ- ಮಂಡಲ ಬಿಜೆಪಿ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಸೋಣಂದೂರು ಬಿಜೆಪಿ ಬೂತ್ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಮಡಂತ್ಯಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಶ್ರೀ ಸುರೇಶ್ ಮತ್ತು ಶ್ರೀಮತಿ ಧನಲಕ್ಷ್ಮಿ ಚಂದ್ರಶೇಖರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಹೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ಯ ದಿನಾಚರಣೆ: ನಿವೃತ್ತ ಅಡುಗೆ ಸಿಬ್ಬಂದಿ ಸರೋಜಾ ನಾಯ್ಕರಿಗೆ ಸನ್ಮಾನ ಧನ ಸಹಾಯ ಹಸ್ತಾಂತರ

Suddi Udaya

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya
error: Content is protected !!