30 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿವರದಿ

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿಯ ಕೋರಿಮಜಲು ನಿವಾಸಿಇತ್ತೀಚಿಗೆ ನಿಧನರಾದ ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ, ಸಮಾಜಸೇವಕ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಜು.27ರಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ತನ್ನಿಂದಾದ ಸಹಾಯವನ್ನು ಮಾಡುವುದಾಗಿ ತಿಳಿಸಿದರು.

ಈ ಸಂದರ್ಭ ತುಕ್ರಪ್ಪ ಶೆಟ್ಟಿ ನೂಜೆ, ನಾರಾಯಣ ಗೌಡ ಅಲಂಬಿಲ, ಶಾಂತಪ್ಪ ಮಡಿವಾಳ, ಶಶಿ ಕೊಕ್ಕಡ, ಪ್ರವೀಣ್, ದೀಕ್ಷಿತ್, ಶರತ್ ಇನ್ನಿತರರು ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya
error: Content is protected !!