September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

ಬಂದಾರು :ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಜುಲೈ 27 ರಂದು ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025, ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಮೈರೋಳ್ತಡ್ಕ-ಶಿವನಗರ ಶ್ರೀ ಸದಾಶಿವ ಶಾಮಿಯಾನ ಸರ್ವಿಸಸ್ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ತಣ್ಣದಾಗಿಸಿಕೊಂಡಿತು.


ಈ ತಂಡದಲ್ಲಿ ಜಯಪ್ರಕಾಶ್ ಮೈರೋಳ್ತಡ್ಕ, ಸುಂದರ ಅನಾಬೆ, ದೀಕ್ಷಿತ್ ಮೈರೋಳ್ತಡ್ಕ,ಕಾರ್ತಿಕ್ ಖಂಡಿಗ, ಸಂತೋಷ್ ಮುಂಡೂರು,ನಂದನ್ ಮುಂಡೂರು, ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ಗೌಡ ನಿರುoಬುಡ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶೇಖರ ಗೌಡ ಚಾಕೋಟೆದಡಿ, ಲೋಹಿತ್ ಬೋಲೋಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ನಾಲ್ಕು ರೋಟರಿ ಸಮುದಾಯ ದಳಗಳ (ಆರ್. ಸಿ.ಸಿ) ಪದಗ್ರಹಣ

Suddi Udaya
error: Content is protected !!