22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ


ಅರಸಿನಮಕ್ಕಿ : ಇಲ್ಲಿನ ಚೈತನ್ಯ ಮಿತ್ರ ಕಲಾವೃಂದ ಆಶ್ರಯದಲ್ಲಿ ಆಗಸ್ಟ್ 16ರಂದು ಅರಸಿನಮಕ್ಕಿಯಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು ಬಿಡುಗಡೆಗೊಳಿಸಿದರು. ಸಂಘಟನೆಯ ಪದಾಧಿಕಾರಿಗಳಾದ ವೃಷಾಂಕ್ ಖಾಡಿಲ್ಕರ್, ಗಣೇಶ್ ಪಲಸ್ತಡ್ಕ, ಮುರಳೀಧರ ಶೆಟ್ಟಿಗಾರ್, ಪ್ರೇಮಚಂದ್ರ ಕೆ., ಶ್ರೀಕಾಂತ್ ಕಾಂತ್ರೆಲ್, ಅಭಿನಯ ಭಟ್, ಸುದರ್ಶನ್ ಗೌಡ ಉಪಸ್ಥಿತರಿದ್ದರು.

Related posts

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya
error: Content is protected !!