23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

ನಡ: ಜು.27 ರಂದು ಸುರಿದ ಭಾರಿ ಗಾಳಿ ಮಳೆಗೆ ನಡ ಗ್ರಾಮದ ಅಂತ್ರಾಯಬೈಲು ಸುಂದರ ಗೌಡರವರ ಮನೆಯ ಗೋಡೆ ಕುಸಿದು ಬಿದ್ದಿದ್ದು ಸ್ಥಳಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ತಾತ್ಕಾಲಿಕ ವಾಸಕ್ಕೆ ಮನೆಯ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನು ನೀಡಿ, ಸರಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರುಣಾಕರ ನಡ, ಕುಶಾಲಪ್ಪ ಗೌಡ ಹಾಗೂ ಸ್ಥಳೀಯ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!