25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

ಶಿಶಿಲ: ಇಲ್ಲಿಯ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಛಾವಣಿಯು ಜು.26ರಂದು ಸಂಜೆ ಸುರಿದ ಭೀಕರ ಗಾಳಿ ಮಳೆಗೆ ಹಾರಿ ಹೋಗಿದ್ದು, ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದ ರಮೇಶ್ ಭೈರಕಟ್ಟ, ಅವಿನಾಶ್ ಭಿಡೆ, ಕಿರಣ್ ಶಿಶಿಲ, ರಾಧಾಕೃಷ್ಣ ಶಿಶಿಲ, ಕುಶಾಲಪ್ಪ ಗೌಡ ಶಿಶಿಲರವರು ಸಿಮೆಂಟ್ ಶೀಟ್ ಗಳನ್ನು ಅಳವಡಿಸಿದರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya
error: Content is protected !!