23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿಯ ಒಂದು ತಂಡ ಬೆಳ್ತಂಗಡಿಯ ಹೊಸ ಎಸ್.ಐ.ಟಿ ಕಚೇರಿಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿ ಮಾಡಲಾಗಿದ್ದು. ಆ ಕಚೇರಿಯಲ್ಲಿ ಪರಿಶೀಲನೆ ಮಾಡಲು ಮಂಗಳೂರಿನಿಂದ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ರಾಜ್ ಕುಮಾರ್ ಸೇರಿ ಇಬ್ಬರು ಅಧಿಕಾರಿಗಳ ತಂಡ ಟಿಟಿ ವಾಹನದಲ್ಲಿ ಜುಲೈ 27 ರಂದು ಸಂಜೆ 5 ಗಂಟೆಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

Related posts

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya
error: Content is protected !!