32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya
error: Content is protected !!