25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

ಶಿಶಿಲ : ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಜು. 27ರಂದು ಬೀಸಿದ ಬಾರಿ ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆಯಾಗಿತ್ತು. ಕೂಡಲೇ ಸ್ಥಳಕ್ಕೆ ತೆರಳಿದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಅವಿನಾಶ್ ಭಿಡೆ, ಕಿರಣ್ ಹಾಗೂ ಇತರರು ಸೇರಿ ಮರ ಹಾಗೂ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಘಟನಾ ಸ್ಥಳಕ್ಕೆ ಗ್ರಾ. ಪಂ. ಅಧ್ಯಕ್ಷ ಸುಧೀನ್ ಭೇಟಿ ನೀಡಿದರು.

Related posts

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya
error: Content is protected !!