ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ಇವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶಿಸಿದ್ದಾರೆ.

ನೇಮಕಾತಿಗೆ ಶಿಫಾರಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಮರವರಿಗೆ ಇಂದು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ಶ್ರೀಮತಿ ಶೋಭಾ ನಾರಾಯಣ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ, ತಾಲೂಕು ಕೆಡಿಪಿ ಸದಸ್ಯರಾದ ಸುಮತಿ ಶೆಟ್ಟಿ ಕಣಿಯೂರು, ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೊ, ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ವಿಜಯಲಕ್ಷ್ಮಿ ನಿಡ್ಲೆ ಉಪಸ್ಥಿತರಿದ್ದರು.

Related posts

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!