March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

ಕೊಯ್ಯೂರು: ಭಾರೀ ಗಾಳಿ ಮಳೆಗೆ ಕೊಯ್ಯೂರು ಗ್ರಾಮದ ಅದೂರ್ ಪೆರಾಲ್ ಬಳಿಯ ಭೀಮಂಡೆ ಎಂಬಲ್ಲಿ ಮೂರು ವಿದ್ಯುತ್ ಕಂಬಗಳು ಧರೆಗುರುಳಿದ್ದು ಊರಿನವರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇಂದಿಗೆ 5 ದಿನವಾದರೂ ವಿದ್ಯುತ್ ದುರಸ್ತಿಗೊಳಿಸದೆ ಊರವರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ಕೂಡಲೇ ತಾತ್ಕಾಲಿಕ ವ್ಯವಸ್ಥೆಯನ್ನು ಆದರೂ ಮಾಡಿಕೊಡುವಂತೆ ಊರವರು ಆಗ್ರಹಿಸಿದ್ದಾರೆ.

Related posts

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya
error: Content is protected !!