ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

ಬೆಳ್ತಂಗಡಿ : ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಮಹಾಸಭೆಯು ಜು.25 ರಂದು ಮಸೀದಿಯಲ್ಲಿ ದ.ಕ.ಜಿಲ್ಲಾ ಸಂಯುಕ್ತ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನಿರ್ದೇಶನದಂತೆ ಮರ್ಹೂಮ್ ಕೂರತ್ ತಂಙಳ್ ಸುಪುತ್ರ ಅಸ್ಸಯ್ಯದ್ ಮಸ್ ಹೂದ್ ಅಲ್-ಬುಖಾರಿ ಅಲ್ ಅಝ್ಹರಿ ತಂಙಳ್ ಗೌರವಾದ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮುದರ್ರಿಸ್ ಯಾಸಿನ್ ಸಖಾಫಿ ಅಲ್ ಹಿಕಮಿ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ಹಾರಿಶ್ ಕುಕ್ಕುಡಿ ವರದಿ ವಾಚಿಸಿ ಲೆಕ್ಕಪತ್ರ ಮಂಡಿಸಿದರು. ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್ ಕಜೆಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹಾರಿಶ್ ಕುಕ್ಕುಡಿ, ಕೋಶಾಧಿಕಾರಿಯಾಗಿ ಉದ್ಯಮಿ ಸಂಶುದ್ದೀನ್ ಜೆ, ಉಪಾಧ್ಯಕ್ಷರುಗಳಾಗಿ ಹಾಜಿ ಇಸ್ಮಾಯಿಲ್ ಪರಿಮ, ಮಹಮ್ಮದ್ ಗೋವಿಂದೂರು ಜೊತೆ ಕಾರ್ಯದರ್ಶಿಗಳಾಗಿ ನಾಸಿರ್ ನಡತ್ತೊಟ್ಟು, ಎನ್ ರಫೀಕ್, ಸದಸ್ಯರುಗಳಾಗಿ ಎನ್ ರಫೀಕ್ ಮುಸ್ಲಿಯಾರ್, ಹಾಫಿಳ್ ಅಬ್ದುಲ್ ಲತೀಫ್, ಹಾಜಿ ಅಬೂಬಕ್ಕರ್ ಪಳ್ಳಾದೆ, ಎಂ ಬಿ ಝಕರಿಯ ಮುಸ್ಲಿಯಾರ್, ಕಾಸಿಂ ನಾಳ, ಅಬ್ದುಲ್ ಕರೀಮ್ ನಾಳ, ಇಸ್ಮಾಯಿಲ್ ಎಲ್ತ್ರಡ್ಕ,ಕೆ.ಎಸ್.ಅಬ್ದುಲ್ ರಹಿಮಾನ್ ಕುಕ್ಕುಡಿ, ಮಹಮ್ಮದ್ ಕುಕ್ಕುಡಿ, ಉಮ್ಮರ್ ಕುಂಙಿ ಮೈಲಿಗಲ್ಲು,ಆದಂ ಮುಂಚಳಿಕೆ, ಇಕ್ಬಾಲ್ ಪೈಂಟರ್,ಹೈದರ್ ಎಲ್ತ್ರಡ್ಕ, ಉಮ್ಮರ್ ಪಳ್ಳಾದೆ ಆಯ್ಕೆ ಯಾದರು.

Related posts

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
error: Content is protected !!