25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ವ್ಯಕ್ತಿ ಜತೆಗೆ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದ ಸ್ನಾನ ಘಟ್ಟದಿಂದ ನೇತ್ರಾವತಿ ಸೇತುವೆ ಬಳಿ ವರೆಗೆ ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವಾಪಸ್ ಆಗಿದ್ದಾರೆ.

Related posts

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya
error: Content is protected !!