September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

ಪಡಂಗಡಿ: ಭಾರಿ ಗಾಳಿ ಮಳೆಗೆ ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಮಂಜ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ಮರಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆಯಿತು.

ಸುಮಾರು ಸಮಯ ವಾಹನಗಳು ರಸ್ತೆಯಲ್ಲಿ ನಿಲ್ಲುವಂತಾಯಿತು. ಸಾರ್ವಜನಿಕರು ಸೇರಿ ಮರ ತೆರವುಗೊಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

Related posts

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

‘ಬೆಸ್ಟ್ ಎಂ.ಎಲ್.ಎ’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!