September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್ , ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಪೋಷಕರ ದಿನಾಚರಣೆಯನ್ನು ಆಚರಿಸಿದರು.

ವಿದ್ಯಾರ್ಥಿಗಳು ತಂದೆ ತಾಯಿ ,ಅಜ್ಜ ಅಜ್ಜಿಯ ಆಶೀರ್ವಾದವನ್ನು ಪಡೆದುಕೊಂಡರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿಜಿ ಆರ್ ಸಿಂದ್ಯಾ ರವರ ಸೂಚನೆಯ ಮೇರೆಗೆ ಕಾರ್ಯಕ್ರಮ ಆಯೋಜಿಸಲಾಯಿತು. ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಸಹಕಾರದೊಂದಿಗೆ , ತಳಿ ಸಂಸ್ಥೆ ಕಾರ್ಯದರ್ಶಿ ಶಿಕ್ಷಕಿ ಶ್ರೀಮತಿ ಪ್ರಮೀಳಾ ಪೂಜಾರಿ ಯವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಿಕ್ಷಕರಾದ ಮಂಜುನಾಥ್ ಜಯರಾಮ್, ಗೀತಾ , ರಮ್ಯ, ಕಾರುಣ್ಯ, ಜಯಲಕ್ಷ್ಮಿ ,ಪ್ರಮೀಳಾ , ನೀತಾ ಸಹಕರಿಸಿದರು.

Related posts

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya
error: Content is protected !!