September 6, 2026
ನಿಧನವರದಿ

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

ಮರೋಡಿ: ವಿವಾಹಿತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮರೋಡಿಯಲ್ಲಿ ಜು. 28 ರಂದು ನಡೆದಿದೆ‌. ಮರೋಡಿ ಗ್ರಾಮದ ಮೂಕಾಂಬಿಕಾ ನಿಲಯ ಪಚ್ಚಡಿ ಮನೆಯ ವಾಣಿಶ್ರೀ(26ವ) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.

ಕಳೆದೊಂದು ವರ್ಷದ ಹಿಂದೆ ಮದುವೆಯಾಗಿದ್ದು ಎಲ್ಲರೊಂದಿಗೆ ಉತ್ತಮ‌ ಒಡನಾಟ ಹೊಂದಿದ್ದರು ಎನ್ನಲಾಗಿದೆ.ವಿಪರೀತ ಹೊಟ್ಟೆನೋವೆಂದು ಹೇಳಿದಾಗ ಪಕ್ಕದ ಮನೆಗೆ ತೆರಳಿದ್ದ ಅವರ ದೊಡ್ಡಮ್ಮರವರಿಗೆ ಅನುಮಾನ ಬಂದು ತಕ್ಷಣ ಅವರ ಪತಿಗೆ ಕರೆ ಮಾಡಿ ವಿಷಯ ತಿಳಿಸಲಾಗಿದೆ.ಎಲ್ಲರ ಸಹಾಯದಿಂದ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತರು ಪತಿ ಪ್ರಶಾಂತ್, ತಂದೆ ರಾಜು, ತಾಯಿ ಪ್ರೇಮ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!