ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಹಳ್ಳಿಯ ಶ್ರೀ ವನದುರ್ಗ ದೇವಸ್ಥಾನದ ಶಾಖಾ ಮಠದಲ್ಲಿ ಚಾತುರ್ಮಾಸ್ಯ ಆಚರಣೆಯಲ್ಲಿರುವ ಮಹಾಮಂಡಲೇಶ್ವರ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ, ಮಾಜಿ ಅಧ್ಯಕ್ಷ ಜಯಂತ್ ನಡುಬೈಲ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ, ಬಿರ್ವ ಸೆಂಟರ್, ಟ್ರಸ್ಟಿಗಳಾದ ನಾರಾಯಣ್ ಮಚ್ಚಿನ, ಪ್ರಮಲ್ ಕುಮಾರ್ ಕಾರ್ಕಳ, ಡಾ.ಸಂತೋಷ್ ಕುಮಾರ್ ಬೈರಂಪಳ್ಳಿ ಮತ್ತು ಶ್ರೀಮತಿ ಜ್ಯೋತಿ ಪ್ರಮಲ್ ಕುಮಾರ್, ಜಯರಾಮ್ ಬೆಳುವಾಯಿ ರವರುಗಳೊಂದಿಗೆ ಬೇಟಿ ನೀಡಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು.

Related posts

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಾರ್ಗಿಲ್ ವಿಜಯ ದಿನ: ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಾರ್ಗಿಲ್ ವನಕ್ಕೆ ಭೇಟಿ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ರುಡ್‌ಸೆಟ್‌ನ 1000ನೇ ಫೋಟೋಗ್ರಫಿ–ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ

Suddi Udaya
error: Content is protected !!