September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿರುವ 2023ನೇ ಸಾಲಿನ ಉಪಾಧ್ಯಕ್ಷರಾಗಿ, ವಿವಿಧ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ, 2024ನೇ ಸಾಲಿನ ಕಾರ್ಯದರ್ಶಿಯಾಗಿ, 2025ನೇ ಸಾಲಿನ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸಿದ ಯುವ ನಾಯಕ ಅಕ್ಷತ್ ರೈ ಇವರು

ಗ್ರಾಮೀಣ ಪ್ರದೇಶದ ವ್ಯಾಪಾರ ಕ್ಷೇತ್ರದಲ್ಲಿ ತಾವು ದಾಖಲಿಸಿರುವ ವಿಶಿಷ್ಟ ಸಾಧನೆ, ಶ್ರದ್ಧೆ, ಶಿಸ್ತು ಹಾಗೂ ಸಮಾಜಮುಖಿ ಸೇವೆಗಾಗಿ ಜೆಸಿಐ ವಲಯ 15 (ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಳಗೊಂಡ ವಲಯ) ಆಯೋಜಿಸಿದ ವ್ಯವಹಾರ ಸಮ್ಮೇಳನ – 2025 ರ “ಮೃದಂಗ ಸಾಧಕ ಜೆಸಿಗಳ ಸಾಧನೆಯ ತರಂಗ” ಕಾರ್ಯಕ್ರಮದಲ್ಲಿ “ಸಾಧನಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya
error: Content is protected !!