September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿಯೊಂದಿಗೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ 13 ಮೃತದೇಹಗಳನ್ನು ಹೂತು ಹಾಕಿದ ಜಾಗಗಳನ್ನು ಸಾಕ್ಷಿದಾರ ತೋರಿಸಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಒಟ್ಟು 4 ಕಡೆಗಳಲ್ಲಿ ಸೇರಿ 13 ಸ್ಥಳಗಳನ್ನು ಗುರುತಿಸಲಾಗಿದೆ. ಬಳಿಕ ಸಾಕ್ಷಿದಾರ ಹಾಗೂ ಅಧಿಕಾರಿಗಳು ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ಬಂದಿದ್ದಾರೆ. ಗುರುತಿಸಿರುವ ಸ್ಥಳಗಳಿಗೆ ಗನ್ ಮ್ಯಾನ್ ಭದ್ರತೆ ನೀಡಲಾಗಿದೆ.

ಅನಾಮಿಕ ವ್ಯಕ್ತಿ ಗುರುತು ಮಾಡಿದ ಸ್ಥಳದಲ್ಲಿ ತಲಾ ಇಬ್ಬರಂತೆ ಶಸ್ತ್ರ ಸಜ್ಜಿತ ಎ ಎನ್ ಎಫ್ ಸಿಬ್ಬಂದಿಯಿಂದ ರಕ್ಷಣೆ ನೀಡಲಾಗಿದ್ದು, ರಾತ್ರಿ ಪೂರ್ತಿ ಪಹರೆಯಲ್ಲಿರಲಿದ್ದಾರೆ.

Related posts

ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು: ತನಿಖೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಉಜಿರೆ ಗ್ರಾ.ಪಂ. ಗೆ ತೆಲಂಗಾಣ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳ ತಂಡ ಭೇಟಿ: ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya
error: Content is protected !!