37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರ್ ನಲ್ಲಿ ಕೇದಡ್ಕ ಕಲ್ಲಾಜೆಯ ಜಯಕರ್, ಗುಮ್ಮಣ್ಣರವರ ತೋಟ ಹಾಗೂ ಗದ್ದೆಗಳಿಗೆ ಕಾಡಾನೆ ದಾಳಿ ಮಾಡಿದ ಘಟನೆ ಜು. 27 ರಂದು ರಾತ್ರಿ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ಕಾಡಾನೆಗಳು ಬೊಳಿಯಾರು, ಮುಳಿಕ್ಕರ್ ಓಡಾಟ ನಡೆಸುತ್ತಿದ್ದು , ಕೃಷಿಕರು ತೀವ್ರ ಆತಂಕದಲ್ಲಿದ್ದಾರೆ. ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆಯು ಅಡಿಕೆ ಗಿಡ ಹಾಗೂ ಬಾಳೆ ಗಿಡ, ಭತ್ತದ ಪೈರುಗಳಿಗೆ ಹಾನಿ ಮಾಡಿದೆ.

Related posts

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
error: Content is protected !!