37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈದು ಗ್ರಾಮದ ಶ್ರವಣ್ ಪೂಜಾರಿ ಇವರಿಗೆ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ 1,10,032 ಧನ ಸಹಾಯ ಮಾಡಲಾಯಿತು.

ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿಗಳಾದ ಲತಾ ಹಾಗೂ ಸದಾನಂದ ಪೂಜಾರಿಯ ದಂಪತಿಯ ಪುತ್ರ ಶ್ರವಣ್ ಪೂಜಾರಿ ಇವರು ಬಂಟ್ವಾಳದಲ್ಲಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು. ಬೆಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಚಿಕಿತ್ಸೆಗೆ ಸುಮಾರು 5 ಲಕ್ಷಕ್ಕೂ ಅಧಿಕ ಮೊತ್ತ ವೆಚ್ಚವಾಗಿರುತ್ತದೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಅತಿ ದುರ್ಬಲವಾಗಿತ್ತು ಇದನ್ನು ಹರಿತ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯು ಸುಮಾರು 1,10,032 ರೂಪಾಯಿಯನ್ನು ಊರಿನ ಪ್ರಮುಖರು ದಾನಿಗಳೊಂದಿಗೆ ಹಸ್ತಾಂತರಿಸಲಾಯಿತು.

Related posts

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya
error: Content is protected !!