September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಮೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಸದಾನಂದ ಕುಲಾಲ್ ಅಧ್ಯಕ್ಷತೆಯಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ಧನಸಹಾಯ ಜು.27 ರಂದು ನೀಡಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶಿ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್ , ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ರೋಹಿತ್ ಕುಲಾಲ್ , ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಾಚಿಸಿ, ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya
error: Content is protected !!