37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಸ್ಥಳ ಮಹಜರು ನಡೆಸಲಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆಸಿಕೊಂಡಿದ್ದು ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದಲ್ಲಿ ಬುರುಡೆ ತೆಗೆದ ಜಾಗಕ್ಕೆ ಹೋಗಿ ಮಹಜರು ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯ ಮುಂದೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ.
FSL ತಂಡ ಕೂಡ ಆಗಮಿಸಿದ್ದು, ಕಂದಾಯ ಇಲಾಖೆ,ಸರ್ವೆ ಇಲಾಖೆ, ಐ.ಎಸ್‌.ಡಿ(ಅಂತರಿಕ ಭದ್ರತಾ ವಿಭಾಗ,ಎಫ್.ಎಸ್.ಲ್ ವಿಭಾಗದ ಸೋಕೋ ಸಿಬ್ಬಂದಿ,ಅರಣ್ಯ ಇಲಾಖೆ ತಂಡ ಕೂಡಾ ಆಗಮಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಓಡೀಲು ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!