37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

ಧರ್ಮಸ್ಥಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಧರ್ಮಸ್ಥಳ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮವನ್ನು ಜು.28ರಂದು ಸಂಘದ ಅಟಲ್ ಜೀ ಸಭಾ ಭವನ ಧರ್ಮಸ್ಥಳದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾರದಾ ಕ್ಲಿನಿಕ್ ಡಾ| ಸಂಧ್ಯಾ ಸುಮನ್ ನೆರವೇರಿಸಿದರು. ಕೆ.ಎಮ್.ಸಿ ಮಣಿಪಾಲ್ ಅನಿಕೇತ್ ಶೆಟ್ಟಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರೌಢಶಾಲೆಯ ಮುಖ್ಯೋಪಾಧ್ಯಯರು ಜಯಶ್ರೀ ಜೈನ್, ಧರ್ಮಸ್ಥಳ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಪರಿಮಳ ಭಟ್, ಮಣಿಪಾಲ್ ಆಸ್ಪತ್ರೆಯ ಚೇತನ್ ಹಾಗೂ ಧರ್ಮಸ್ಥಳ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಿಬ್ಬಂದಿಯಾದ ಸ್ವರ್ಣ ಎಸ್.ಆರ್ ಸ್ವಾಗತಿಸಿ ಕಾರ್‍ಯಕ್ರಮ ನಿರೂಪಿಸಿದರು. ನೀಲಕಂಠ ಶೆಟ್ಟಿ ವಂದಿಸಿದರು.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya
error: Content is protected !!