ಮೇಲಂತಬೆಟ್ಟು ಕೃಷಿಕ ಯುವಕ ಮಂಡಲ ಇದರ ಆಶ್ರಯದಲ್ಲಿ 3ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೇಸರ್ ದ ಕಂಡಡ್ ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ. ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ ಉಜಿರೆ ಬಿಡುಗಡೆಗೊಳಿಸಿದರು.