25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಬೆಳ್ತಂಗಡಿ: ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿ, ತಾಲೂಕು ಪಂಚಾಯತ್, ಬೆಳ್ತಂಗಡಿ ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇವುಗಳ ಸಹಯೋಗದಲ್ಲಿ ಆ.04 ರಂದು ಪೂರ್ವಾಹ್ನ:10.00 ಗಂಟೆಯಿಂದ ಬೆಳ್ತಂಗಡಿ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ, ಅಂಚೆ ಇಲಾಖೆಯ ವಿಶೇಷ ಸೇವಾ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಆರೋಗ್ಯ ಮತ್ತು ಅಪಘಾತ ವಿಮಾ ಶಿಬಿರವನ್ನು ಏರ್ಪಡಿಸಲಾಗಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್‌ ಎನ್‌ ಮತ್ತು ಭಾರತೀಯ ಅಂಚೆ ಕಛೇರಿ, ಪುತ್ತೂರು ವಿಭಾಗದ ಮಾರ್ಕೇಟಿಂಗ್‌ ಮ್ಯಾನೇಜರ್‌ ಗುರುಪ್ರಸಾದ್‌ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya
error: Content is protected !!