32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ ದುರ್ಗಾ ಗ್ರಾಂಡ್, ಡೆಲಿಕೆಸಿ ಹೊಟೇಲ್ ಮಾಲಕ ಯಶೋಧರ ಬಂಗೇರ, ಗೋಪಾಲ, ವಸಂತ, ವಿಜಯ , ಕೀರ್ತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನದ ಹಿನ್ನಲೆಯಲ್ಲಿ ಜು.29ರಂದು ಬೆಳ್ತಂಗಡಿಯ ಶ್ರೀದುರ್ಗಾ ಸಂಸ್ಥೆಯ ಹೊಟೇಲ್ ಗಳು ಮಧ್ಯಾಹ್ನದ ನಂತರ ಕಾರ್ಯನಿರ್ವಹಿಸುವುದಿಲ್ಲ ಎಂದು ಮಾಲಕರು ತಿಳಿಸಿದ್ದಾರೆ

Related posts

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya
error: Content is protected !!