September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಳಿಕೆ ಓಡಿಲ್ನಾಳ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ರವರ ನೇತೃತ್ವದಲ್ಲಿ ಜರಗಿತು.

ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಭಜನಾ ಸಮಿತಿ ಪದಾಧಿಕಾರಿಗಳು ಮಹಿಳಾ ಸಮಿತಿಯ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸoಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಲಾಯಿಲ ಅಂಬೇಡ್ಕರ್ ಭವನ ದುರಸ್ತಿಗೆ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯಲ್ಲಿ ಚರ್ಚೆ, ಅಧಿಕಾರಿಗಳ ತಂಡ ಪರಿಶೀಲನೆ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಅಕ್ಕಪಡೆ ತಂಡ ಭೇಟಿ : ಸುರಕ್ಷತೆಯ ಬಗ್ಗೆ ಮಾಹಿತಿ

Suddi Udaya

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!