25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

ಚಾರ್ಮಾಡಿ : ಇಲ್ಲಿಯ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಇದರ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್ ಮಠತಮಜಲು, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್, ಕಾರ್ಯದರ್ಶಿಯಾಗಿ ಗಣೇಶ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಯಶೋಧರ ಪೂಜಾರಿ ವಲಸರಿ , ಸದಸ್ಯರಾಗಿ ಸದಾಶಿವ ಕೆ. ರಾಜೇಶ್ ಬಂಗ್ಲೆಗುಡ್ಡೆ, ಯೋಗೀಶ್ ಗೌಡ ಅಂತರ ಗೋಪಾಲ ಕೃಷ್ಣ ಕೆರೆಕೋಡಿ, ರಾಮಣ್ಣ ಭಂಡಾರಿ, ದಿವಿನ್ ಮೈಕಾನ್, ಕಿರಣ್ ವಲಸರಿ, ಜಯಕುಮಾರ್ ದೇವಿನಗರ ,ಸುಖೇಶ್ ಶೆಟ್ಟಿ , ರವಿ ಪೂಜಾರಿ ಗುತ್ತಿಗೆ ಕೇಶವತಿ ಭೀಮಂಡೆ, ಭವಾನಿ ವಲಸರಿ ಆಯ್ಕೆಗೊಂಡರು.

ಸಭೆಯಲ್ಲಿ ಚಾರ್ಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರಾದ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ, ಕೊರಗಪ್ಪ ಗೌಡ, ಕೃಷ್ಣ ರಾವ್ ಚಾರ್ಮಾಡಿ, ಪ್ರಮುಖರು ಉಪಸ್ಥಿತರಿದ್ದರು . ಗೋಪಾಲ ಕೃಷ್ಣ ಸ್ವಾಗತಿಸಿ, ಗಣೇಶ್ ಕೋಟ್ಯಾನ್ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಮೂಡುಕೋಡಿ ನಿವಾಸಿ ಜಿನ್ನಮ್ಮ ನಿಧನ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!