September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರ ಸನ್ನಿಧಿಯಲ್ಲಿ ದೇವರಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಇವರ ನೇತೃತ್ವದಲ್ಲಿ ತoಬಿಲ ಸೇವೆ ಜರಗಿತು.

ದೇವಸ್ಥಾನದ ದೇವಸ್ಥಾನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸಮಿತಿಯ ಸದಸ್ಯರು ಪಡಂಗಡಿ ಸೊಣoದೂರು ಓಡಿಲ್ನಾಳ ಕುವೆಟ್ಟು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು

Related posts

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya
error: Content is protected !!