24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್, ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಸೆ. 6 : ಬಂಟರ ಯಾನೆ ನಾಡವರ ಸಂಘದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!