ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಧಾರ್ಮಿಕ ಧತ್ತಿ ಇಲಾಖೆಯಿಂದ ರೂ.4 ಲಕ್ಷ ಮಂಜೂರುಗೊಳಿಸಿ ನಾಗದೇವರ ಕ್ಷೇತ್ರದ ಶೀಟ್ ಹಾಗೂ ಇಂಟರ್ ಲಾಕ್ ಅಳವಡಿಸಿದ್ದು ಇದರ ಉದ್ಘಾಟನೆಯನ್ನು ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರು ನೇರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಸದಸ್ಯರಾದ ಯೋಗೀಶ್ ಕುಮಾರ್ ಕೆ.ಎಸ್, ಗೋಪಾಲಕೃಷ್ಣ ತಂತ್ರಿಗಳು, ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್, ಪ್ರಗತಿಪರ ಕೃಷಿಕ ಕಿಶೋರ್ ಕುಮಾರ್ ಕುರ್ತೋಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ಬರಮೇಲು, ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ ಅತ್ತೋಡಿ, ಕೋಶಾಧಿಕಾರಿ ಹರ್ಷ ಹೆಚ್.ಆರ್.ಪಕ್ಕಿದಕಲ, ಸದಸ್ಯರಾದ ಶ್ರೀಮತಿ ಜಯಂತಿ ಪಕ್ಕಿದಕಲ, ಗಿರೀಶ್ ಕುಮಾ‌ರ್ ಒಡ್ಯಾಣೆ, ಸೋಮಪ್ಪ ಪೂಜಾರಿ ಅಡ್ಕದಬೈಲು, ಬೋಜ ಪೂಜಾರಿ ನಡುವಡ್ಕ, ಅವಿನಾಶ್ ಕುರ್ತೋಡಿ, ಗುರುಕಿರಣ್ ಮೇಲಂತಬೆಟ್ಟು ಪದ್ಮರಾಜ ಕೆಲ್ಲಕೆರೆ, ಪ್ರ.ಅರ್ಚಕರಾದ ಅನಂತ ಇರ್ವತ್ರಾಯ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya
error: Content is protected !!