22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

ಉಜಿರೆ : ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್, ಬುಲ್ ಬುಲ್, ವಿದ್ಯಾರ್ಥಿಗಳು ಪೋಷಕರ ದಿನಾಚರಣೆಯನ್ನು ಜು. 28 ರಂದು ಆಚರಿಸಿದರು.

ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹೂವಿನ ಗುಚ್ಛ ಮತ್ತು ಗ್ರೀಟಿಂಗ್ ಕಾರ್ಡ್ ಕೊಟ್ಟು ಪೋಷಕರ ದಿನಾಚರಣೆಯನ್ನು ಆಚರಿಸಿ ಪೋಷಕರ ಆಶೀರ್ವಾದ ಪಡೆದುಕೊಂಡರು.

Related posts

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya
error: Content is protected !!