32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ.

ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ‌.ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!