ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಬಳಂಜ:ಶ್ರೀ ಸಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳೆಂಜ ಶ್ರೀ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ನೂರಾರು ಭಕ್ತರು ತನು ತಂಬಿಲ ನೀಡಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಉಪಸ್ಥಿತರಿದ್ದರು ‌

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!