38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು.

ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ ಮಹಾಸಚಿವ ಇಮ್ಮಿಯಾಜ್ ಹಜಾಜ್ ಅವರು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್‌ನ ದೃಷ್ಟಿಕೋನ ಮತ್ತು ಯೋಜನೆಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ರಚನೆ ನಡೆಯಿತು.

ಗೌರವಾಧ್ಯಕ್ಷರಾಗಿ ಎಸ್.ಎ ಖಾದರ್, ಅಧ್ಯಕ್ಷರಾಗಿ ಫಝಲ್ ಉರ್ ರಹ್ಮಾನ್, ಉಪಾಧ್ಯಕ್ಷರುಗಳಾಗಿ ರಹ್ಮಾನ್ ಉಜಿರೆ, ಅಶ್ರಫ್ ಉಜಿರೆ, ಯಹ್ಯಾ ಉಜಿರೆ, ಮುಖ್ಯ ಕಾರ್ಯದರ್ಶಿಯಾಗಿ ಹಮ್ಹಾ ಉಜಿರೆ, ಖಜಾಂಚಿಯಾಗಿ ಹಾರೀಸ್ (ಅಚ್ಚಿ), ಸಹ ಕಾರ್ಯದರ್ಶಿಗಳಾಗಿ ಅಶ್ವಿರ್, ಶಲೀಲ್, ಸಾದಿಕ್, ಸಲೀಮ್, ಕ್ರೀಡಾ ಕಾರ್ಯದರ್ಶಿಗಳಾಗಿ ರಿಹಾನ್, ಶೆರಿಫ್‌ ನೆರಿಯಾ, ನಿಜಾರ್, ಹಕೀಮ್, ಯು.ಸಿ.ಎಲ್ ಆಯ್ಕೆ ಸಮಿತಿಯಲ್ಲಿ ಅಬೂಬಕರ್ ಉಜಿರೆ, ಉಮರ್ ಅಬ್ಬಾ ಇಂಡಿಯನ್, ರೌಫ್, ಮಾಧ್ಯಮದ ವಿಭಾಗ ಇಂಚಾರ್ಜ್,ಅಶ್ರಫ್ ಅಲಿ ಕುಂಚಿ, ರಾಜ್ಯ ಇಂಚಾರ್ಜ್ – ಬೆಳ್ತಂಗಡಿ ವಲಯ ಅಬೂಬಕರ್ ಉಜಿರೆ ಆಯ್ಕೆಯಾದರು.

Related posts

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya
error: Content is protected !!