September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ : ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡ ಅಳದಂಗಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ದ್ವಿತೀಯ ವರ್ಷದ ಕೆಸರ್ದ ಗೊಬ್ಬು ಇದರ ಆಮಂತ್ರಣ ಪತ್ರಿಕೆಯನ್ನು ಡಾ. ಪದ್ಮಪ್ರಸಾದ್ ಅಜಿರು ಇಂದು ಅಳದಂಗಡಿ ಅರಮನೆಯಲ್ಲಿ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಆಯೋಜನ ಸಮಿತಿಯ ಸದಸ್ಯರಾದ ಕೃಷ್ಣಪ್ಪ ಪೂಜಾರಿ ಬಿಕ್ಕಿರ,ಅಭಿಷೇಕ್ ಪೂಜಾರಿ ನೀರಲ್ಕೆ, ಶ್ರೀನಾಥ್ ಶೆಟ್ಟಿ, ಚಿರಾಗ್ ಶೆಟ್ಟಿ, ಪ್ರಥಮ್ ಕೊಡಂಗೆ, ಸಚಿನ್, ಯಕ್ಷಿತ್, ಕಾರ್ತಿಕ್, ಪ್ರಥಮ್, ಶರತ್ . ಶೇಖರ್ ಇವರು ಉಪಸ್ಥಿತರಿದ್ದರು .

Related posts

ಎಸ್‌ಐಆ‌ರ್ ಆ.17 ರವರೆಗೆ ವಿಸ್ತರಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಆ 13: ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ

Suddi Udaya
error: Content is protected !!