25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉಜಿರೆ: 1999ರಲ್ಲಿ ಭಾರತ ಮತ್ತು ಪಾಕಿಸ್ತಾನ ಯೋಧರ ನಡುವೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯು ವಿಜಯ ಪತಾಕೆ ಹಾರಿಸಿದ ಸವಿನೆನಪಿಗೆ ಮತ್ತು ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸುವ ಉದ್ದೇಶದಿಂದ ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ ಮಾಡಲಾಯಿತು.

ಗ್ರೀಷ್ಮಾ ಅವರು ಕಾರ್ಗಿಲ್ ವಿಜಯ್ ದಿವಸನ್ನು ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ದೇಶಭಕ್ತಿ ಹಾಡುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಏಳನೇ ತರಗತಿ ವಿದ್ಯಾರ್ಥಿಗಳು ಪ್ರಭಾವಶಾಲಿ ಮಾದರಿಯನ್ನು ಪ್ರದರ್ಶಿಸಿ, ಎಲ್ಲರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಮನಮೋಹನ್, ಕಾರ್ಯಕ್ರಮ ಸಂಯೋಜಕಿ ಸವಿತಾ ವೇದಪ್ರಕಾಶ್ ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿಶಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya
error: Content is protected !!