September 6, 2026
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು.

ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ ಶೃಂಗಾರ, ಕುಸುರಿ ಕಲೆ, ಹೂಮಾಲೆ ಕಟ್ಟುವುದು, ತೋರಣ ಕಟ್ಟುವುದು, ಶೃಂಗಾರದ ಆಭರಣಗಳ ತಯಾರಿಯಲ್ಲಿ ಪರಿಣತರಾಗಿ ಚಿರಪರಿಚಿತರಾಗಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಮತ್ತು ಪುತ್ರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya
error: Content is protected !!