37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

ಚಾರ್ಮಾಡಿ: ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಧ್ಯಾಯ ಹಾಗೂ ಕೃಷ್ಣ ರಾವ್ ಕೋಡಿತ್ತಿಲು ನೇತೃತ್ವದಲ್ಲಿ ನಾಗ ದೇವರಿಗೆ ಹಾಲು, ಎಳನೀರು ಅಭಿಷೇಕ ಪೂಜೆ ಕಾರ್ಯಕ್ರಮ ಜರಗಿತು.

ಆಡಳಿತ ಮೊಕ್ತೇಸರರು ಪ್ರಕಾಶ್ ಹೊಸಮಠ, ಆಡಳಿತ ಮಂಡಳಿ, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!