37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲ ಸೇವೆ ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ‌‌ ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಸಮಿತಿ ಪದಾಧಿಕಾರಿಗಳು ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya
error: Content is protected !!