25.6 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 29 ರಂದು 3 ಗಂಟೆಯವರೆಗೆ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ತನಿಖೆ ವೇಳೆ ಮೊದಲ ಗುಂಡಿಯನ್ನು ಕಾರ್ಮಿಕರಿಂದ ಮಣ್ಣು ತೆಗೆಸಿದ್ದು ಇದರಲ್ಲಿ ಈವರೆಗೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಮುಂದಿನ ಕಾರ್ಯಾಚರಣೆ ಜೆಸಿಬಿ ಮೂಲಕ ಮಾಡಲಾಗುತ್ತದೆ. ಈ ಪ್ರಕರಣ ತುಂಬಾ ಗಂಭೀರವಾಗಿದ್ದು ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಐಪಿಎಸ್ ಅನುಚೇತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Related posts

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ – ಸಾಧಕರಿಗೆ-ನಿವೃತ್ತರಿಗೆ ಸನ್ಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ – ಪದಗ್ರಹಣ ಸಮಾರಂಭ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!