32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

ಬಳಂಜ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಳಂಜ ವಲಯದ ನಾಲ್ಕೂರು ಕಾರ್ಯಕ್ಷೇತ್ರದ ಚೈತನ್ಯ ಜ್ಞಾನವಿಕಾಸ ಸಂಘದ ವಾರಿಜ ಇವರಿಗೆ ಮಂಜೂರಾದ ಕಾಮೋಡ್ ಚೇರ್ ನ್ನು ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಗಿರೀಶ್ ಎನ್, ಬಳಂಜ ವಲಯ ಮೇಲ್ವಿಚಾರಕರಾದ ಪದ್ಮಾವತಿ, ನಾಲ್ಕೂರು ಸೇವಾಪ್ರತಿನಿಧಿ ಸರಸ್ವತಿ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!