30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಊರ -ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

Related posts

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya
error: Content is protected !!