September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆಯು ಜು‌ 29 ನಡೆಯಿತು.

ಬೆಳಿಗ್ಗೆ ಶ್ರೀ ನಾಗಬ್ರಹ್ಮ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ಬರಮೇಲು,ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ ಅತ್ತೋಡಿ, ಕೋಶಾಧಿಕಾರಿ ಹರ್ಷ ಹೆಚ್.ಆರ್.ಪಕ್ಕಿದಕಲ, ಸದಸ್ಯರಾದ ಶ್ರೀಮತಿ ಜಯಂತಿ ಪಕ್ಕಿದಕಲ,ಗಿರೀಶ್ ಕುಮಾ‌ರ್ ಒಡ್ಯಾಣೆ,ಸೋಮಪ್ಪ ಪೂಜಾರಿ ಅಡ್ಕದಬೈಲು,ಬೋಜ ಪೂಜಾರಿ ನಡುವಡ್ಕ,ಅವಿನಾಶ್ ಕುರ್ತೋಡಿ,ಪ್ರ.ಅರ್ಚಕರಾದ ಅನಂತ ಇರ್ವತ್ರಾಯ ಹಾಗೂ ನೂರಾರು ಭಕ್ತಾಧಿಗಳು ಈ ಪುಣ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

Related posts

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya
error: Content is protected !!