September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

ಅಳದಂಗಡಿ: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ರಸ್ತೆ ದುರಸ್ತಿಯನ್ನು ಶ್ರಮದಾನದ ಮೂಲಕ ಮಾಡಲಾಯಿತು.

ಶ್ರಮದಾನದಲ್ಲಿ ಸಂಘದ ಗೌರವ ಸಲಹೆಗಾರರಾದ ಗುರುವಪ್ಪ ಪೂಜಾರಿ ಪಟ್ಲ, ಹೆಚ್ ರಾಮಪ್ಪ ಸಣ್ಣ ಪಟ್ಲ, ಸಂಘದ ಅಧ್ಯಕ್ಷ ಸಂಕೇತ್ ಬಂಗೇರ ಕಾರ್ಯದರ್ಶಿ ವಿಜಯ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಂದನ್ ಕುಮಾರ್ , ಕಾರ್ಯದರ್ಶಿ ಸಚಿನ್ ಮಾಂತ್ಯೋಲು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶಕುಂತಲಾ, ಕಾರ್ಯದರ್ಶಿ ಮಮತ, ಸಂಘದ ಪದಾಧಿಕಾರಿಗಳು ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು. ಸದಸ್ಯರಿಗೆ ಬೆಳಗಿನ ಉಪಹಾರವನ್ನು ಪಟ್ಲ ಗುರುವಪ್ಪ ಪೂಜಾರಿ ನೀಡಿ ಸಹಕರಿಸಿದರು.

Related posts

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!