ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

ಧರ್ಮಸ್ಥಳ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ಮೂರನೇ ಗುರುತು ಮಾಡಿದ ಸ್ಥಳದಲ್ಲಿ 1 ಗಂಟೆಯಿಂದ 3 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.

ಇನ್ನೂ ಊಟ ಮಾಡಿದ ಬಳಿಕ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆಗೆ ಇಳಿಯಲಿದ್ದಾರೆ.

Related posts

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya
error: Content is protected !!