24.8 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಸರ್ಕಾರಿ ಇಲಾಖಾ ಸುದ್ದಿ

ಜು.31: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆಯಿಂದ 33ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಹಾಗೂ 33ಕೆವಿ ದರ್ಮಸ್ಥಳ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಪೂರೈಸುತ್ತಿರುವ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11ಕೆವಿ ಬೆಳ್ತಂಗಡಿ ಉಪಕೇಂದ್ರದಿಂದ ಹೊರಡುವ ಉಜಿರೆ, ಕೊಲ್ಲಿ, ಬಂಗಾಡಿ, ಕೊಯ್ಯೂರು, ಹಾಗೂ ಬೆಳಾಲು ಪೀಡರುಗಳಲ್ಲಿ ಹಾಗೂ 33/ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಧರ್ಮಸ್ಥಳ ಟೆಂಪಲ್, ಪಟ್ರಮೆ, ಪುದುವೆಟ್ಟು, ನಿಡ್ಲೆ, ಹಾಗೂ ಅರಸಿನಮಕ್ಕಿ, ಪೀಡರುಗಳಲ್ಲಿ ಜು.31 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya
error: Content is protected !!