37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಮತ್ತು ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ 4/30 ಗಂಟೆಯಿಂದ 5 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.

ಇದುವರೆಗೆ ಗುರುತಿಸಿದ ಸ್ಥಳದಲ್ಲಿ ಮೃತದೇಹದ ಅವಶೇಷಗಳು ಸಿಗದೇ ಅಧಿಕಾರಿಗಳು ಹಿಂತಿರುಗಿದ್ದಾರೆ, ನಾಳೆ ಮತ್ತೆ ಕಾರ್ಯಾಚರಣೆ ಮುಂದುವರಿಯಲಿದ್ದು ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿದೆ.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya
error: Content is protected !!