29.8 C
ಪುತ್ತೂರು, ಬೆಳ್ತಂಗಡಿ
October 21, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

ಧರ್ಮಸ್ಥಳ: ನೇತ್ರಾವತಿ ಎಸ್.ಐ.ಟಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಜುಲೈ 30 ರಂದು ಸಂಜೆ 4:30 ಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ, ಐಪಿಎಸ್ ಅನುಚೇತ್, ಎಸ್ಪಿ ಸಿ.ಎ.ಸೈಮನ್ ಭೇಟಿ ನೀಡಿದ್ದಾರೆ‌.ಗುರುತಿಸಿದ ನಾಲ್ಕನೇ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಪಟ್ಟಣದಲ್ಲಿ ಸರ್ವಿಸ್ ರಸ್ತೆ ರದ್ದುಪಡಿಸಲು ಲೋಕೋಪಯೋಗಿ ಇಲಾಖೆಯ ಸಚಿವರಿಗೆ ವರ್ತಕರ ಸಂಘದಿಂದ ಮನವಿ

Suddi Udaya

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya
error: Content is protected !!